ತಹಸೀಲ್ದಾರ್ ಚೇತನ ಯಾದವ್, ಇನ್ಸ್‌ಪೆಕ್ಟರ್ ಬಿ.ಜಿ.ಕುಮಾರ್, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಎಂ.ಎಲ್.ದಿನೇಶ್, ಮಂಡ್ಯ ಜಿಲ್ಲಾ ಸಹಕಾರ ಸಂಘಗಳ ಒಕ್ಕೂಟದ ಅಧ್ಯಕ್ಷ ಎಂ.ನಂದೀಶ್, ನಿರ್ದೇಶಕ ಸೋಮಸುಂದರ್, ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಕೆ.ಜೆ.ರವಿಶಂಕರ್, ಟಿಎಪಿಸಿಎಂಎಸ್ ಅಧ್ಯಕ್ಷ ನಾಗರಾಜು, ನಿರ್ದೇಶಕ ತಡಗವಾಡಿ ಯತೀಶ್, ಅಖಿಲ ಕರ್ನಾಟಕ ಒಕ್ಕಲಿಗರ ಸಂಘದ ಅಧ್ಯಕ್ಷ ಗೌಡಹಳ್ಳಿ ದೇವರಾಜು, ಯೂತ್ ಕಾಂಗ್ರೆಸ್ ಅಧ್ಯಕ್ಷ ರಜನಿಕಾಂತ್, ಮುಖಂಡರಾದ ಬಿ.ಜೆ.ಸೋಮಶೇಖರ್, ಸರಿ ಸ್ವಾಮಿಗೌಡ, ಪಾಲಹಳ್ಳಿ ಟೆಂಪೋ ಪ್ರಕಾಶ್, ಕುದುರೆ ರಘು, ದಸಂಸ ಮುಖಂಡರಾದ ಗಂಜಾಂ ರವಿಚಂದ್ರು, ಕೆ.ಟಿ.ರಂಗಯ್ಯ ಇತರರು ಉಪಸ್ಥಿತರಿದ್ದರು.