ತಹಸೀಲ್ದಾರ್ ಪರಶುರಾಮ್ ಸತ್ತಿಗೇರಿ, ತಾಪಂ ಇಒ ರಾಮಲಿಂಗಯ್ಯ, ನಗರಸಭಾ ಪೌರಾಯುಕ್ತೆ ರಾಧಿಕಾ, ಸಮಾಜ ಕಲ್ಯಾಣಾಧಿಕಾರಿ ನಾಗರಾಜ್, ಸಿಪಿಐ ನವೀನ್, ಜಿಲ್ಲಾ ಗ್ಯಾರಂಟಿ ಯೋಜನೆ ಉಪಾಧ್ಯಕ್ಷ ಎಸ್.ಎಚ್.ರಾಜೇಂದ್ರ, ಕೆಡಿಪಿ ಸದಸ್ಯ ಅರುವನಹಳ್ಳಿ ಸಿದ್ದರಾಜು, ಮುಖಂಡರಾದ ಚಿದಂಬರ ಮೂರ್ತಿ, ಶಿವಲಿಂಗಯ್ಯ, ಮಹದೇವಯ್ಯ, ಮೂರ್ತಿ, ಕೆ.ಶ್ರೀನಿವಾಸ್, ಸ್ವಾಮಿ, ಆಲೂರು ಕುಮಾರ್, ಭಾನು ಪ್ರಕಾಶ್ ಮತ್ತಿತರರು ಇದ್ದರು.