ಸಮಾರಂಭದಲ್ಲಿ ನಟ, ಅಂಬಿ ಪುತ್ರ ಅಭಿಷೇಕ ಅಂಬರೀಶ್, ಅಖಿಲ ಕರ್ನಾಟಕ ಅಂಬರೀಶ್ ಅಭಿಮಾನಿಗಳ ಸಂಘದ ರಾಜ್ಯಾಧ್ಯಕ್ಷ ಬೇಲೂರು ಸೋಮಶೇಖರ್, ಜಿಪಂ ಮಾಜಿ ಸದಸ್ಯ ವಿವೇಕಾನಂದ, ಹನಕೆರೆ ಶಶಿಕುಮಾರ್, ಒಕ್ಕೂಟದ ಅಧ್ಯಕ್ಷ ಮುಟ್ಟನಹಳ್ಳಿ ಮಹೇಂದ್ರ, ಕಾರ್ಯದರ್ಶಿ ಹಾಗಲಹಳ್ಳಿ ಬಸವರಾಜು, ಎಪಿಎಂಸಿ ಮಾಜಿ ಅಧ್ಯಕ್ಷ ಕುದುರುಗುಂಡಿ ನಾಗೇಶ್, ಸಿ.ಎ ಕೆರೆ ಹೋಬಳಿ ರಂಗಭೂಮಿ ಕಲಾವಿದರ ಸಂಘದ ಅಧ್ಯಕ್ಷ ತೊರೆಚಾಕನಹಳ್ಳಿ ಶಂಕರೇಗೌಡ, ಕ್ಯಾತಘಟ್ಟ ಮರಿಸ್ವಾಮಿ, ಕೆ.ಶೆಟ್ಟಹಳ್ಳಿ ರವಿಕುಮಾರ್ ಇತರರಿದ್ದರು.