ತಾಪಂ ಇಒ ಬಿ.ಎಸ್.ಸತೀಶ್, ಡಿವೈಎಸ್ ಪಿ ಬಿ.ಚಲುವರಾಜು, ಪುರಸಭೆ ಮುಖ್ಯಾಧಿಕಾರಿ ವೀಣಾ, ಸಮಾಜ ಕಲ್ಯಾಣಾಧಿಕಾರಿ ರಾಘವೇಂದ್ರ, ಟಿಎಚ್‌ಒ ಡಾ.ನಾರಾಯಣ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಜೆ.ವೈ.ಮಂಜುನಾಥ್, ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಸಿ.ಎನ್.ಮಂಜುನಾಥ್, ಟೌನ್ ಒಕ್ಕಲಿಗರ ಸಂಘದ ಅಧ್ಯಕ್ಷ ಎನ್.ಟಿ.ರಾಜು, ಟಿಎಪಿಸಿಎಂಎಸ್ ಅಧ್ಯಕ್ಷ ಬಿ.ಎಂ.ಪ್ರಕಾಶ್, ದಸಂಸ ಮುಖಂಡ ಎಂ.ನಾಗರಾಜಯ್ಯ, ಕನ್ನಡ ಸಂಘದ ಎನ್.ನಟರಾಜ್, ನಿವೃತ್ತ ದೈಹಿಕ ಶಿಕ್ಷಣಾಧಿಕಾರಿ ಶಿವಣ್ಣಗೌಡ, ವಿವಿಧ ಇಲಾಖೆಗಳ ಅಧಿಕಾರಿಗಳು, ಸಂಘ ಸಂಸ್ಥೆಗಳ ಮುಖ್ಯಸ್ಥರು ಸೇರಿದಂತೆ ಹಲವರು ಇದ್ದರು.