ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಹಾಗೂ ಪ್ರಭಾರ ತಾಲೂಕು ಆರೋಗ್ಯ ಅಧಿಕಾರಿ ಡಾ. ಎಂ.ಎನ್.ಆಶಾಲತಾ , ಸಾರ್ವಜನಿಕ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ.ಸಿ.ಎಂ.ಶ್ರೀಧರ್, ಪುರಸಭಾ ಮಾಜಿ ಸದಸ್ಯ ಗಂಜಾಂ ಕೃಷ್ಣಪ್ಪ, ಆರೋಗ್ಯರಕ್ಷಾ ಸಮಿತಿ ಸದಸ್ಯ ರವಿಕುಮಾರ, ಅನಿಲ್ ಕುಮಾರ್, ಮಕ್ಕಳ ತಜ್ಞೆ ಡಾ.ವಸುಧಾ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ.ಬೆನ್ನೂರ್, ತಾಲೂಕು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಜಿ.ಮೋಹನ್, ಜಿ.ಬಿ.ಹೇಮಣ್ಣ, ಶುಶ್ರೂಷಕ ಅಧೀಕ್ಷಕ ರುದ್ರಪ್ಪ ಹಾಗೂ ಸಾರ್ವಜನಿಕ ಆಸ್ಪತ್ರೆಯ ಅಧಿಕಾರಿಗಳು,ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತರು, ಸಾರ್ವಜನಿಕರು ಉಪಸ್ಥಿತರಿದ್ದರು.