ಬೆಂಗಳೂರಿನ ಅತ್ತಿಗುಪ್ಪೆ ನಿವಾಸಿ ಸಾಗರ್ ತೀವ್ರವಾಗಿ ಗಾಯಗೊಂಡಿದ್ದು, ನಗರದ ಗುರುಶಾಂತಪ್ಪ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಘಟನೆ ಸಂಬಂಧ ಬೆಂಗಳೂರು ನಿವಾಸಿಗಳಾದ ಸಂತೋಷ್, ಅರುಣ್‌ಕುಮಾರ್ ಹಾಗೂ ಅಭಿಷೇಕ್ ಅವರನ್ನು ಪೊಲೀಸರು ಬಂಧಿಸಿದ್ದು, ಕೃತ್ಯಕ್ಕೆ ಬಳಸಿದ್ದ ಕಾರನ್ನು ವಶಪಡಿಸಿಕೊಂಡಿದ್ದಾರೆ. ಅಲ್ಲದೆ ಉಳಿದವರ ಪತ್ತೆಗಾಗಿ ಬಲೆ ಬೀಸಿದ್ದಾರೆ.