ಕರ್ನಾಟಕ ರಾಜ್ಯ ನಗರ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಹಣಕಾಸು ಸಮಿತಿ ಮಾಜಿ ಅಧ್ಯಕ್ಷ ಎಂ.ಡಿ.ಕೃಷ್ಣಮೂರ್ತಿ, ಪುರಸಭೆ ಮಾಜಿ ಸದಸ್ಯ ಡಿ.ಪ್ರೇಮಕುಮಾರ್, ತಾಪಂ ಮಾಜಿ ಸದಸ್ಯ ಮೂಡನಹಳ್ಳಿ ನಾಗೇಂದ್ರ, ಪಿಎಲ್‌ಡಿ ಬ್ಯಾಂಕಗಗ ಮಾಜಿ ಅಧ್ಯಕ್ಷ ಎಲ್.ಪಿ.ನಂಜಪ್ಪ, ನಿವೃತ್ತ ಪ್ರಾಂಶುಪಾಲ ರಾಜಯ್ಯ, ಗ್ಯಾರಂಟಿ ಸಮಿತಿ ತಾಲೂಕು ಅಧ್ಯಕ್ಷ ಎ.ಬಿ.ಕುಮಾರ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಟಿ.ಎನ್.ದಿವಾಕರ್ ಸುದ್ದಿಗೋಷ್ಠಿಯಲ್ಲಿದ್ದರು.