ಜೆಡಿಎಸ್ ತಾಲೂಕು ಘಟಕದ ಅಧ್ಯಕ್ಷ ಮಲ್ಲೇನಹಳ್ಳಿ ಮೋಹನ್, ಕಾರ್ಯಾಧ್ಯಕ್ಷ ಮೆಣಸ ಮಹದೇವೇಗೌಡ, ಜೆಡಿಎಸ್ ರಾಜ್ಯ ಪರಿಷತ್ ಸದಸ್ಯ ಎ.ಆರ್.ರಘು, ಎಂಡಿಸಿಸಿ ಬ್ಯಾಂಕ್ ಮಾಜಿ ಉಪಾಧ್ಯಕ್ಷ ಎಚ್.ಕೆ.ಅಶೋಕ್, ಯುವ ಜೆಡಿಎಸ್ ತಾಲೂಕು ಅಧ್ಯಕ್ಷ ಮಹದೇವೇಗೌಡ, ಟಿಎಪಿಸಿಎಂಎಸ್ ಅಧ್ಯಕ್ಷ ಟಿ.ಬಲದೇವ್, ನಿರ್ದೇಶಕರಾದ ಶೀಳನೆರೆ ಮೋಹನ್, ಎಚ್.ಟಿ.ಲೋಕೇಶ್, ಕಿಕ್ಕೇರಿ ಮಧು, ಕೆ.ಬಿ.ನಾಗೇಶ್, ಮಂಜುನಾಥ, ರೈತಮೋರ್ಚಾ ತಾಲೂಕು ಅಧ್ಯಕ್ಷ ಹುಲ್ಲೇಗೌಡ, ಉಪಾಧ್ಯಕ್ಷ ಬೇಲದಕೆರೆ ನಂಜಪ್ಪ, ಎಪಿಎಂಸಿ ಮಾಜಿ ಅಧ್ಯಕ್ಷ ರಾಮಚಂದ್ರನ್, ಮುಖಂಡರಾದ ತೋಟಪ್ಪಶೆಟ್ಟಿ, ಕಟ್ಟೆಕ್ಯಾತನಹಳ್ಳಿ ಚಂದ್ರೇಗೌಡ, ಕೊರಟಿಕೆರೆ ದಿನೇಶ್, ಪುರಸಭಾ ಮಾಜಿ ಸದಸ್ಯ ಹೇಮಂತ್ ಕುಮಾರ್, ಶೀಳನೆರೆ ದಿನೇಶ್, ಹೋಬಳಿ ಘಟಕಗಳ ಅಧ್ಯಕ್ಷರಾದ ಸಂತೆಬಾಚಹಳ್ಳಿ ರವಿ, ಬಸವಲಿಂಗಪ್ಪ ಸೇರಿದಂತೆ ಜನಪ್ರತಿನಿಧಿಗಳು, ವಿವಿಧ ಘಟಕಗಳ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.