ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ವಿ.ಜೆ.ಶೋಭಾರಾಣಿ, ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ.ಎಸ್.ಹರಿಣಿ, ಎನ್.ಸಿ ನಳಿನಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕ ಲೋಕೇಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಆಶಾ, ತಹಸೀಲ್ದಾರ್ ಪರಶುರಾಮ್ ಸತ್ತಿಗೇರಿ, ಡಿವೈಎಸ್ಪಿ ಯಶವಂತ್ ಕುಮಾರ್, ನಗರಸಭೆ ಪೌರಾಯುಕ್ತೆ ಎಸ್.ಎನ್.ರಾಧಿಕಾ, ಬಿಇಒ ಎಸ್.ಬಿ.ಧನಂಜಯ, ಸಿಡಿಪಿಒ ಅರುಣ್ ಕುಮಾರ್, ವಕೀಲರ ಸಂಘದ ಅಧ್ಯಕ್ಷ ಶಿವಣ್ಣ, ಪ್ರಧಾನ ಕಾರ್ಯದರ್ಶಿ ಎಂ.ಜೆ.ಸುಮಂತ್, ಸಿಪಿಐ ನವೀನ್ ಕುಮಾರ್ ಮತ್ತಿತರರು ಇದ್ದರು.