ಇಲ್ಲಿನ ಕೆಪಿಎಸ್ ಪ್ರೌಢಶಾಲೆಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಉತ್ತಮ ಕಲಿಕೆ-ಉಜ್ವಲ ಭವಿಷ್ಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಈ ವರ್ಷದ ಶಿಕ್ಷಣ ಇಲಾಖೆ ಘೋಷವಾಕ್ಯ ಇದಾಗಿದ್ದು, ಮಕ್ಕಳ ಭವಿಷ್ಯ ರೂಪಿಸಿಕೊಳ್ಳಲು ಶಿಕ್ಷಕರು ಸದಾ ಸಿದ್ಧರಾಗಿದ್ದಾರೆ. ಸರ್ಕಾರಿ ಶಾಲೆಯಲ್ಲಿ ಈ ಬಾರಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಲಭಿಸಿದೆ.