ಜಯರಾಮುಗೆ ಸಿಎಂ ಚಿನ್ನದ ಪದಕ

ಸಹಾಯಕ ಅಗ್ನಿ ಶಾಮಕ ಠಾಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ವಯೋನಿವೃತ್ತಿ ಪಡೆದಿರುವ ಎನ್. ಜಯರಾಮು ಅವರಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ ಲಭಿಸಿದೆ.
ಸಹಾಯಕ ಅಗ್ನಿ ಶಾಮಕ ಠಾಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ವಯೋನಿವೃತ್ತಿ ಪಡೆದಿರುವ ಎನ್. ಜಯರಾಮು ಅವರಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ ಲಭಿಸಿದೆ.
Published on

ಪ್ರಮುಖ ಮುಖ್ಯಾಂಶಗಳು

  • CM Gold Medal
ಮಳವಳ್ಳಿ: ಪಟ್ಟಣದ ಅಗ್ನಿ ಶಾಮಕ ಠಾಣೆಯಲ್ಲಿ ಸಹಾಯಕ ಅಗ್ನಿ ಶಾಮಕ ಠಾಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ವಯೋನಿವೃತ್ತಿ ಪಡೆದಿರುವ ಎನ್. ಜಯರಾಮು ಅವರಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ ಲಭಿಸಿದೆ. ಬೆಂಗಳೂರಿನ ಬನ್ನೇರುಘಟ್ಟದಲ್ಲಿರುವ ಅಗ್ನಿ ಶಾಮಕ ತರಬೇತಿ ಅಕಾಡೆಮಿಯಲ್ಲಿ ಮಂಗಳವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಎನ್. ಜಯರಾಮು ಅವರಿಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹಾಗೂ ಹಿರಿಯ ಅಧಿಕಾರಿಗಳು ಮುಖ್ಯಮಂತ್ರಿಗಳ ಚಿನ್ನದ ಪದಕ ನೀಡಿ ಗೌರವಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net