_1787465513284.webp?w=480&auto=format%2Ccompress&fit=max)
_1787465513284.webp?w=480&auto=format%2Ccompress&fit=max)
ಪ್ರಮುಖ ಮುಖ್ಯಾಂಶಗಳು
ಮಂಡ್ಯ:
ಆರ್‌ಎಸ್‌ಎಸ್ ‘ಸಾವಿರ ಹೆಡೆಯ ವಿಷ ಸರ್ಪ’ ಎಂಬ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಅವರ ವಿರುದ್ದ ಬಿಎನ್‌ಎಸ್ ಕಾಯ್ದೆಯಡಿ ಕಾನೂನು ಕ್ರಮಕೈಗೊಳ್ಳುವಂತೆ ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿ.ಜೆ.ಶೋಭಾರಾಣಿ ಅವರಿಗೆ ದೂರು ನೀಡಿದರು.