11ಗಂಟೆಗೆ ಸಮಾವೇಶವನ್ನು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಉದ್ಘಾಟಿಸುವರು. ಶಾಸಕ ಪಿ.ರವಿಕುಮಾರ್ ಗಣಿಗ ಅಧ್ಯಕ್ಷತೆ ವಹಿಸಲಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ.ಚಂದ್ರಶೇಖರ್, ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ್, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಪಿ.ಎಂ.ನರೇಂದ್ರಸ್ವಾಮಿ, ಸೆಸ್ಕ್ ಅಧ್ಯಕ್ಷ ರಮೇಶ ಬಂಡಿಸಿದ್ದೇಗೌಡ, ಗ್ಯಾರಂಟಿ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷ ದಿನೇಶ್ ಗೂಳಿಗೌಡ, ಶಾಸಕರಾದ ಕೆ.ಎಂ.ಉದಯ್, ದರ್ಶನ್ ಪುಟ್ಟಣ್ಣಯ್ಯ, ಮಧು ಜಿ.ಮಾದೇಗೌಡ ಸೇರಿದಂತೆ ಹಲವು ಗಣ್ಯರು ಭಾಗವಹಿಸುವರು ಎಂದು ಹೇಳಿದರು.