ಪ್ರಜಾ ಪರಿವರ್ತನಾ ವೇದಿಕೆ ರಾಜ್ಯಾಧ್ಯಕ್ಷ ಬಿ.ಗೋಪಾಲ್ ಮಾತನಾಡಿದರು. ಮುಡಾ ಅಧ್ಯಕ್ಷ ಬಿ.ಪಿ.ಪ್ರಕಾಶ್, ಜಿ.ಪಂ ಮಾಜಿ ಅಧ್ಯಕ್ಷ ಸುರೇಶ್ ಕಂಠಿ, ಎಎಸ್ಪಿ ಎಸ್.ಇ.ಗಂಗಾಧರಸ್ವಾಮಿ, ದ್ರಾವಿಡ ಕನ್ನಡ ಚಳವಳಿಯ ಮುಖಂಡ ಅಭಿ ಒಕ್ಕಲಿಗ, ಬಿಎಸ್‌ಪಿ ಹಿರಿಯ ಮುಖಂಡ ಎಸ್.ಸಿದ್ದಯ್ಯ, ನಿವೃತ್ತ ನೌಕರ ಸಂಘದ ಅಧ್ಯಕ್ಷ ಗುರುಮೂರ್ತಿ, ಕೆಎಸ್‌ಎಸ್ ಜಿಲ್ಲಾಧ್ಯಕ್ಷ ಕುಮಾರ್ ಗಂಗವಾಡಿ, ಟಿ.ಡಿ.ನಾಗರಾಜು, ಪ್ರದೀಪ್ ಇತರರಿದ್ದರು.