ಇ-ಆಫೀಸ್‌ನಲ್ಲಿನ ಬಾಕಿ ಕಡತಗಳನ್ನು ಕಾಲಮಿತಿಯೊಳಗೆ ವಿಲೇವಾರಿ ಮಾಡುವಂತೆ ಹಾಗೂ ಆದಾಯ, ಜಾತಿ, ನಿವಾಸ, ವಂಶವೃಕ್ಷ, ಭೂಹಿಡುವಳಿ ಪ್ರಮಾಣಪತ್ರ ಸೇರಿದಂತೆ ಎಲ್ಲಾ ಸೇವೆಗಳನ್ನು ಸಕಾಲ ಯೋಜನೆಯಡಿ ನಿಗದಿತ ಅವಧಿಯಲ್ಲಿಯೇ ಒದಗಿಸುವಂತೆ ಕಟ್ಟುನಿಟ್ಟಾಗಿ ಸೂಚಿಸಿದರು. ವಿಳಂಬವಾದಲ್ಲಿ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.