ಪ್ರತಿಭಟನೆಯಲ್ಲಿ ಚುಂಚಶ್ರೀ ಗೆಳೆಯರ ಬಳಗ ಅಧ್ಯಕ್ಷ ಡಾ.ಬಿ.ಕೃಷ್ಣ, ಶ್ರೀ ನಾಡಪ್ರಭು ಕೆಂಪೇಗೌಡ ಒಕ್ಕಲಿಗರ ಸಂಘದ ಅಧ್ಯಕ್ಷ ದೇಶಹಳ್ಳಿ ಶಿವಪ್ಪ, ಮುಖಂಡರಾದ ಶಿವರಾಂ, ಲಕ್ಷ್ಮಮ್ಮ, ಹರೀಶ್, ಶಿವಕುಮಾರ್, ಗೋವಿಂದರಾಜು, ಸುರೇಶ್, ಕುಮಾರ್, ಮುರಳಿ, ಮರಿದೇವರು, ಬಸವರಾಜು, ಪ್ರಭಾಕರ್, ನಾಗರಾಜ್, ಚನ್ನಪ್ಪ, ಕೃಷ್ಣೇಗೌಡ ಮತ್ತಿತರರು ಇದ್ದರು.