ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಎನ್.ಜಿ.ಪ್ರಮೋದ್‌ಕುಮಾರ್, ಜಂಟಿ ಕೃಷಿ ನಿರ್ದೇಶಕ ವಿ.ಎಸ್.ಅಶೋಕ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಟಿ.ಎನ್.ನರಸಿಂಹಮೂರ್ತಿ, ಪಶುಸಂಗೋಪನೆ ಇಲಾಖೆ ಉಪ ನಿರ್ದೇಶಕ ಡಾ.ಶಿವಲಿಂಗಯ್ಯ ಸೇರಿದಂತೆ ತಹಸೀಲ್ದಾರ್, ತಾಪಂ ಇಒ, ಪೌರಾಯುಕ್ತರು, ನಗರಸಭೆ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಉಪಸ್ಥಿತರಿದ್ದರು.