ರಾಜ್ಯ ರೈತಸಂಘದ ಮುಖಂಡರಾದ ಕೆ.ಆರ್.ಜಯರಾಮ್, ಜಿಲ್ಲಾ ಉಪಾಧ್ಯಕ್ಷ ಮರುವನಹಳ್ಳಿ ಶಂಕರ್, ತಾಲೂಕು ರೈತ ಮುಖಂಡರಾದ ಬೂಕನಕೆರೆ ನಾಗರಾಜು, ಮುದ್ದುಕುಮಾರ್, ಕರೋಟಿ ತಮ್ಮಯ್ಯ, ಎಲ್.ಬಿ.ಜಗದೀಶ್, ನಗರೂರು ಕುಮಾರ್, ಹೊನ್ನೇಗೌಡ, ಕಾಗೇಪುರ ಮಹೇಶ್, ಚೌಡೇನಹಳ್ಳಿ ಕೃಷ್ಣೇಗೌಡ, ನಾರಾಯಣಸ್ವಾಮಿ, ಲಕ್ಷ್ಮೀಪುರ ನಾಗರಾಜು, ಮಡುವಿನಕೋಡಿ ಪ್ರಕಾಶ್, ಕೃಷ್ಣಾಪುರ ರಾಜಣ್ಣ ಇತರರಿದ್ದರು.