

ಪ್ರಮುಖ ಮುಖ್ಯಾಂಶಗಳು
ಮೇಳಾಪುರ ಗ್ರಾಮ ಬಳಿಯ ವಿರಿಜಾ ನಾಲೆಯ ವಿತರಣಾ ಉಪ ನಾಲೆಯ ಜಾಗವನ್ನು ಖಾಸಗಿ ವ್ಯಕ್ತಿಯೊಬ್ಬರು ಅತಿಕ್ರಮಿಸಿಕೊಂಡು ಗೋಡೆ ಹಾಗೂ ತಂತಿ ಬೇಲಿ ನಿರ್ಮಿಸಿರುವುದು ತಿಳಿದುಬಂದಿದೆ. ಈ ಬಗ್ಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಿ ಅಕ್ರಮ ಒತ್ತುವರಿ ತೆರವಿಗೆ ಕ್ರಮವಹಿಸಲಾಗುವುದು. ಒಂದು ವೇಳೆ ಸಹಕರಿಸದಿದ್ದರೆ ಅವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು.