ಸಂಘದ ಪ್ರಧಾನ ಕಾರ್ಯದರ್ಶಿ ಲಿಂಗಪ್ಪಾಜಿ, ಉಪಾಧ್ಯಕ್ಷ ವಿಜಯಕುಮಾರ್, ಪಾಂಡವಪುರ ತಾಲೂಕು ಘಟಕದ ಅಧ್ಯಕ್ಷ ಮಂಜುನಾಥ್, ಶ್ರೀರಂಗಪಟ್ಟಣ ತಾಲೂಕು ಘಟಕದ ಅಧ್ಯಕ್ಷ ಶಂಭೂಗೌಡ, ಮಂಡ್ಯ ತಾಲೂಕು ಘಟಕದ ಅಧ್ಯಕ್ಷ ಅಣ್ಣಯ್ಯ, ಮದ್ದೂರು ತಾಲೂಕು ಘಟಕದ ಅಧ್ಯಕ್ಷ ಉಮೇಶ್, ಮೈಸೂರು ಜಿಲ್ಲಾ ರೈತಸಂಘ ಕಾರ್ಯದರ್ಶಿ ಹೊಸಕೋಟೆ ಬಸವರಾಜು, ಮುಖಂಡರಾದ ಕೆನ್ನಾಳು ನಾಗರಾಜು, ಹರವು ಪ್ರಕಾಶ್, ಬಿ.ಟಿ.ಗೋವಿಂದೇಗೌಡ, ಹರವು ಗೋವಿಂದರಾಜು, ಡಿಎಸ್‌ಎಸ್ ರವಿಚಂದ್ರ, ಅಂಕಯ್ಯ, ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.