ಎಂಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಸಿ.ಪಿ.ಉಮೇಶ್, ಮಿಮ್ಸ್ ನಿವೃತ್ತ ಪಿಆರ್‌ಒ ಉಮೇಶ್, ಯಮದೂರು ಸಿದ್ದರಾಜು, ರಾಷ್ಟ್ರೀಯ ಯುವ ಪ್ರಶಸ್ತಿ ಪುರಸ್ಕೃತೆ ಬಿ.ಎಸ್.ಅನುಪಮಾ, ಹಿರಿಯ ಪತ್ರಕರ್ತ ಬಸವೇಗೌಡ ಇತರರಿದ್ದರು. ಇದೇ ಸಂದರ್ಭದಲ್ಲಿ ಹಲವರಿಗೆ ಸಹಕಾರ ರತ್ನ ಪ್ರಶಸ್ತಿ ನೀಡಿ ಅಭಿನಂದಿಸಲಾಯಿತು. ಅಂತೆಯೇ ಪ್ರಗತಿಪರ ರೈತರನ್ನು ಸನ್ಮಾನಿಸಲಾಯಿತು.