ಡಿ.ಸಿ.ಸಿ.ಬ್ಯಾಂಕ್ ನಿರ್ದೇಶಕ ಸಂದರ್ಶ, ಪ್ರಾಂಶುಪಾಲ ಬಾಂಗಾರು ನಾಯಕ್, ನಿವೃತ್ತ ಪ್ರಾಂಶುಪಾಲೆ ಯದುಶೈಲ ಸಂಪತ್, ಶಾಲಾ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ನಾಗರಾಜು, ಮಾಜಿ ಸೈನಿಕ ಸಿಪಾಯಿ ಶ್ರೀನಿವಾಸ್, ಮುಖಂಡರಾದ ಪಣ್ಣೆದೊಡ್ಡಿ ವಿಜಯೇಂದ್ರ, ಧನಂಜಯ, ಸುಧಾಕರ್, ಬಾಬು, ಮಂಜು, ಮುರಳಿ, ಶೋಭಾ ಸೇರಿದಂತೆ ಹಲವರು ಹಾಜರಿದ್ದರು.