ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ದಿನೇಶ್ ಗೂಳಿಗೌಡ, ಜಿಲ್ಲಾಧಿಕಾರಿ ಡಾ.ಕುಮಾರ, ಜಿಪಂ ಸಿಇಒ ಕೆ.ಆರ್.ನಂದಿನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿ.ಜೆ.ಶೋಭಾರಾಣಿ, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕಿ ರೂಪಾಶ್ರೀ, ಮೈಷುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ, ಮನ್‌ಮುಲ್ ಅಧ್ಯಕ್ಷ ಯು.ಸಿ.ಶಿವಕುಮಾರ್, ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ನಾಗೇಂದ್ರ, ಮುಡಾ ಅಧ್ಯಕ್ಷ ಬಿ.ಪಿ.ಪ್ರಕಾಶ್ ಇತರರಿದ್ದರು.