ಪರಿವರ್ತನ ಗ್ರಾಮೀಣ ಮತ್ತು ನಗರಾಭಿವೃದ್ದಿ ಸಂಸ್ಥೆ ಕಾರ್ಯದರ್ಶಿ ಟಿ.ಡಿ.ನಾಗರಾಜು ಮಾತನಾಡಿದರು. ಜೈ ಕರ್ನಾಟಕ ಪರಿಷತ್ ಅಧ್ಯಕ್ಷ ಎಸ್.ನಾರಾಯಣ್, ಪರಿವರ್ತನ ಗ್ರಾಮೀಣ ಮತ್ತು ನಗರಾಭಿವೃದ್ಧಿ ಸಂಸ್ಥೆ ಅಧ್ಯಕ್ಷ ಡಾ.ಎಂ.ವೆಂಕಟೇಶ್, ಜಾನಪದ ಕಲಾವಿದೆ ಸವಿತಾ, ಗಾಯಕ ಎನ್.ಶೇಖರ್ ಹನಿಯಂಬಾಡಿ, ಪ್ರೊ.ಹುಲ್ಕೆರೆ ಮಹದೇವು, ಡಿಎಸ್‌ಎಸ್ ಜಿಲ್ಲಾ ಸಂಚಾಲಕ ಎಂ.ವಿ.ಕೃಷ್ಣ, ಅಂಬೇಡ್ಕರ್ ವಾರಿಯರ್ಸ್ ರಾಜ್ಯಾಧ್ಯಕ್ಷ ಗಂಗರಾಜ್, ಮಂಜುನಾಥ್ ಇತರರಿದ್ದರು.