ಫುಟ್ ಪಾತ್ ಒತ್ತುವರಿ ತೆರವು

ಪಾಂಡವಪುರಪಟ್ಟಣದ ಪ್ರಮುಖ ಬೀದಿಗಳಲ್ಲಿ ಪಾದಚಾರಿ ಮಾರ್ಗ (ಫುಟ್ ಪಾತ್)  ಒತ್ತುವರಿ ಪುರಸಭೆ ಅಧಿಕಾರಿಗಳು ತೆರವುಗೊಳಿಸಿದರು.
ಪಾಂಡವಪುರಪಟ್ಟಣದ ಪ್ರಮುಖ ಬೀದಿಗಳಲ್ಲಿ ಪಾದಚಾರಿ ಮಾರ್ಗ (ಫುಟ್ ಪಾತ್) ಒತ್ತುವರಿ ಪುರಸಭೆ ಅಧಿಕಾರಿಗಳು ತೆರವುಗೊಳಿಸಿದರು.
Published on
ಪಾಂಡವಪುರ: ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪಾದಚಾರಿ ಮಾರ್ಗ (ಫುಟ್ ಪಾತ್) ಒತ್ತುವರಿ ಪುರಸಭೆ ಅಧಿಕಾರಿಗಳು ತೆರವುಗೊಳಿಸಿದರು.
ಅಂಗಡಿ-ಮುಂಗಟ್ಟುಗಳ ಮಾಲೀಕರು ಫುಟ್ ಪಾತ್ ಒತ್ತುವರಿ ಮಾಡಿಕೊಂಡಿದ್ದ ಹಿನ್ನೆಲೆಯಲ್ಲಿ ಪುರಸಭೆ ಮುಖ್ಯಾಧಿಕಾರಿ ಸತೀಶ್ ಕುಮಾರ್ ಅವರ ನೇತೃತ್ವದಲ್ಲಿ ಪೊಲೀಸರ ಸಹಕಾರದೊಂದಿಗೆ ಜೆಸಿಬಿ ಯಂತ್ರದ ಬಳಸಿ ಒತ್ತುವರಿ ತೆರವುಗೊಳಿಸಲಾಯಿತು.
ಪಟ್ಟಣದ ಹಿರೇಮರಳಿ ಆಟೋ ವೃತ್ತದಿಂದ ಪ್ರಾರಂಭಗೊಂಡು ಡಾ.ರಾಜಕುಮಾರ್ ವೃತ್ತದವರೆಗೆ ಫುಟ್ ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ನಡೆಯಿತು.
ಈ ವೇಳೆ ಪುರಸಭೆ ಆರೋಗ್ಯ ನಿರೀಕ್ಷಕ ಮಂಜುನಾಥ್, ಸಿಬ್ಬಂದಿ ನಾಗೇಶ್, ಮಧು, ಗಣೇಶ್, ಕನ್ನಡ ಸೇನೆ ಅಧ್ಯಕ್ಷ ಸಿ.ದೇವ ಸೇರಿದಂತೆ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net