_1787298632607.webp?w=480&auto=format%2Ccompress&fit=max)
_1787298632607.webp?w=480&auto=format%2Ccompress&fit=max)
ಪ್ರಮುಖ ಮುಖ್ಯಾಂಶಗಳು
ಮಂಡ್ಯ:
ರಾಜ್ಯಸರ್ಕಾರ ವಿವಿಧ ಅಭಿವೃದ್ಧಿ ಕಾರ್ಯಗಳ ಜತೆಗೆ ಆರೋಗ್ಯ ಕ್ಷೇತ್ರಕ್ಕೂ ಹೆಚ್ಚಿನ ಆದ್ಯತೆ ನೀಡುತ್ತಿದೆ. ಕೋವಿಡ್ ನಂತರ ಜನರಲ್ಲಿ ವಿವಿಧ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿದೆ. ಆದ್ದರಿಂದ ಪ್ರತಿಯೊಬ್ಬರೂ ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಶಾಸಕ ಪಿ.ರವಿಕುಮಾರ್ ಗಣಿಗ ಹೇಳಿದರು.