ಸ್ತ್ರೀರೋಗ ತಜ್ಞೆ ಡಾ.ನೀನಾದ ಅವರು ಮಹಿಳೆಯರೊಡನೆ ಸಂವಾದ ನಡೆಸಿ ಹದಿಹರೆಯದ ಹೆಣ್ಣು ಮಕ್ಕಳು ಮತ್ತು ಮಕ್ಕಳ ಆರೋಗ್ಯದ ಕಾಳಜಿ ಬಗ್ಗೆ ವಿಸ್ತಾರವಾಗಿ ಮಾತನಾಡಿದರು. ಪರಿಸರ ಸಂಸ್ಥೆ ಅಧ್ಯಕ್ಷ ಮಂಗಲ ಎಂ.ಯೋಗೀಶ್, ಕಾರ್ಯದರ್ಶಿ ಕೆ.ಪಿ. ಅರುಣಕುಮಾರಿ, ಎನ್‌ಎಸ್‌ಎಸ್ ಅಧಿಕಾರಿ ಪುಷ್ಪಲತಾ, ಎಸ್‌ಡಿಎಂಸಿ ಅಧ್ಯಕ್ಷ ಮಂಜೇಶ್ ಇತರರಿದ್ದರು.