ಮಾಜಿ ಸಚಿವ ಡಿ.ಸಿ.ತಮ್ಮಣ್ಣ, ಬಿಜೆಪಿ ಜಿಲ್ಲಾಧ್ಯಕ್ಷ ಇಂದ್ರೇಶ್‌ಕುಮಾರ್, ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಸಿ.ಪಿ.ಉಮೇಶ್, ಮನ್‌ಮುಲ್ ನಿರ್ದೇಶಕ ಎಸ್.ಪಿ.ಸ್ವಾಮಿ, ತಾಪಂ ಮಾಜಿ ಅಧ್ಯಕ್ಷ ಯೋಗೇಶ್, ರೈತ ನಾಯಕಿ ಸುನಂದಾ ಜಯರಾಮು, ಎಪಿಎಂಸಿ ಮಾಜಿ ಅಧ್ಯಕ್ಷ ಜಿ.ಸಿ.ಮಹೇಂದ್ರ, ಮುಖಂಡರಾದ ಲಿಂಗಪ್ಪಾಜಿ, ಜಿ.ಎಸ್.ಶಂಕರ್, ಪ್ರಸನ್ನ, ಮೋಹನ್‌ಕುಮಾರ್, ಕೃಷ್ಣ ಹಾಗೂ ಮಹಿಳೆಯರು ಹಾಜರಿದ್ದರು.