ನಾಗಮಂಗಲ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎನ್.ದಿವಾಕರ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಕೆ.ಸಿ.ಜೋಗಿಗೌಡ, ಮನ್‌ಮುಲ್ ಮಾಜಿ ಅಧ್ಯಕ್ಷ ಕದಲೂರು ರಾಮಕೃಷ್ಣ, ತಾಪಂ ಮಾಜಿ ಸದಸ್ಯ ಕೆ.ಆರ್.ಮಹೇಶ್, ಪುರಸಭಾ ಮಾಜಿ ಅಧ್ಯಕ್ಷ ಎಂ.ಪಿ.ಅಮರ್‌ಬಾಬು, ನರೇಗಾ ಸಹಾಯಕ ನಿರ್ದೇಶಕ ಮಂಜುನಾಥ್, ಸರ್ವೋದಯ ಅಂಗವಿಕಲರ ಸಂಘದ ಅಧ್ಯಕ್ಷ ಎಸ್.ಸಿ.ರಮೇಶ್, ಮುಖಂಡರಾದ ಚಿಕ್ಕೊನಹಳ್ಳಿ ತಿಮ್ಮಯ್ಯ, ತಗ್ಗಳ್ಳಿ ಚಂದ್ರು, ಆನಂದ್, ಸ್ವಾಮಿ ಇದ್ದರು.