ಪರಿಸರ ರಮೇಶ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮಹದೇವಸ್ವಾಮಿ, ಪುರಸಭಾ ಮುಖ್ಯಾಧಿಕಾರಿ ಎಂ.ರಾಜಣ್ಣ, ತಾಲೂಕು ಪಂಚಾಯಿತಿ ಇಒ ಚಂದ್ರು, ಕ್ಷೇತ್ರಶಿಕ್ಷಣಾಧಿಕಾರಿ ಚಂದ್ರಶೇಖರ್, ಆರ್ ಎಫ್ ಒ ನಾಗರಾಜು, ಶ್ರೀರಂಗಪಟ್ಟಣ ಟೌನ್ ಠಾಣೆ ಇನ್ಸ್‌ಪೆಕ್ಟರ್ ಬಿ.ಜಿ.ಕುಮಾರ್, ಕೆ.ಶೆಟ್ಟಹಳ್ಳಿ ಗ್ರಾಪಂ ಪಿಡಿಒ ಡಾ.ಶೋಭರಾಣಿ, ಅಪೆಕ್ಸ್ ಬ್ಯಾಂಕ್ ಮಾಜಿ ನಿರ್ದೇಶಕ ಶಿವಯ್ಯ ಮುಖಂಡರಾದ ಶ್ರೀನಿವಾಸ ಅಗ್ರಹಾರ ಕುಮಾರ್, ಕೆ.ಶೆಟ್ಟಹಳ್ಳಿ ಅಪ್ಪಾಜಿ, ಗಂಗಾಧರ್ ಇತರರು ಇದ್ದರು.