ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ನಯನ ಮಧು, ಅಣ್ಣೇಗೌಡ, ಎಪಿಎಂಸಿ ಮಾಜಿ ಅಧ್ಯಕ್ಷ ವಿ.ಎನ್.ಮಂಜುನಾಥ್, ತಾಪಂ ಮಾಜಿ ಸದಸ್ಯ ಓಬಳಾಪುರ ಬಸವರಾಜ್, ಉದ್ಯಮಿ ಅಣತಿ ಯೋಗೀಶ್, ಗುತ್ತಿಗೆದಾರ ಬಾಗೂರು ಮನು ಕುಮಾರ್, ಮುಖಂಡರಾದ ಮರುವನಹಳ್ಳಿ ದೇವರಾಜ್, ವೈರಮುಡಿ ಗೌಡ, ತಮ್ಮಯ್ಯಣ್ಣ, ರಾಮು, ರಮೇಶ್, ಶಿವರ ರಾಜು, ನಂಜುಂಡೇಗೌಡ, ರಂಗಣ್ಣ, ಡೈರಿ ಮಾಲಿಂಗೇಗೌಡ, ಸುಧಾಕರ್, ವೆಂಕಟೇಶ್ ಬೋರೇಗೌಡ, ಹುಲಿಕೆರೆ ಸಂಪತ್ ಕುಮಾರ್, ಕಾವೇರಿ ನೀರಾವರಿ ನಿಗಮದ ಸಹಾಯಕ ಇಂಜಿನಿಯರಾದ ಪುನೀತ್, ವಿಜಯಕುಮಾರ್, ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.