ಕಾರ್ಯಕ್ರಮದಲ್ಲಿ ಮನ್‌ಮುಲ್ ಅಧ್ಯಕ್ಷ ಯು.ಸಿ.ಶಿವಕುಮಾರ್, ಮನ್‌ಮುಲ್ ವ್ಯವಸ್ಥಾಪಕ ಡಾ.ಅಕ್ಕಲಪ್ಪ ರೆಡ್ಡಿ, ಸಹಕಾರ ಸಂಘಗಳ ಸಹಾಯಕ ನಿಬಂಧಕ ಎ.ಆರ್.ನಾಗಭೂಷಣ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾಧಿಕಾರಿ ಗಣೇಶ್ ನಾಯಕ್, ಸಿಡಿಒ ಪ್ರಸಾದ್, ಹಾಲು ಒಕ್ಕೂಟದ ಶ್ರೀರಂಗಪಟ್ಟಣ ಉಪ ವ್ಯವಸ್ಥಾಪಕ ಆರ್.ಪ್ರಸಾದ್, ಗ್ರಾಮದ ಹಾಲು ಒಕ್ಕೂಟದ ಅಧ್ಯಕ್ಷ ಕರೀಗೌಡ, ಗ್ರಾಮದ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಚಂದ್ರಶೇಖರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.