ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ, ಡಿವೈಎಸ್ಪಿ ಕೃಷ್ಣಕುಮಾರ್, ಸರ್ಕಲ್ ಇನ್‌ಸ್ಪೆಕ್ಟರ್ ವಿವೇಕಾನಂದ, ಪಿಎಸ್‌ಐ ವಿನೋದ್ ಕುಮಾರ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ಆರೋಪಿ ಬಂಧನಕ್ಕೆ ಹುಡುಕಾಟ ಆರಂಭಿಸಿದ್ದು, ಈ ಸಂಬಂಧ ಅರಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.