ಮೆರವಣಿಗೆ ವೇಳೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ, ಮನ್‌ಮುಲ್ ನಿರ್ದೇಶಕ ಎಸ್.ಪಿ.ಸ್ವಾಮಿ ಹಾಗೂ ಮಾಜಿ ಸಚಿವ ಡಿ.ಸಿ.ತಮ್ಮಣ್ಣ, ಮಾಜಿ ಸಚಿವರಾದ ಡಿ.ಸಿ.ತಮ್ಮಣ್ಣ, ನಾರಾಯಣಗೌಡ, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಇಂದ್ರೇಶ್, ಆರ್‌ಎಸ್‌ಎಸ್ ಜಿಲ್ಲಾ ಕಾರ್ಯದರ್ಶಿ ಅವಿನಾಶ್, ಮುಖಂಡರಾದ ಇಂಡುವಾಳು ಸಚ್ಚಿದಾನಂದ, ಸಿದ್ದರಾಮಯ್ಯ, ಚಾಮನಹಳ್ಳಿ ಸ್ವಾಮಿ, ಮಾದನಾಯಕನಹಳ್ಳಿ ರಾಜಣ್ಣ, ಬಿಜೆಪಿ ತಾಲೂಕು ಘಟಕದ ಮಹಿಳಾ ಅಧ್ಯಕ್ಷೆ ಶ್ವೇತಾ ಇತರರು ಇದ್ದರು.