_1788175303051.webp?w=480&auto=format%2Ccompress&fit=max)
_1788175303051.webp?w=480&auto=format%2Ccompress&fit=max)
ಪ್ರಮುಖ ಮುಖ್ಯಾಂಶಗಳು
ಮಂಡ್ಯ: ಕಾವೇರಿ ನೀರು ನಿರ್ವಹಣಾ ಸಮಿತಿ ಮತ್ತು ಪ್ರಾಧಿಕಾರ ಆದೇಶ ಮಾಡಿದರೆ ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಹರಿಸುತ್ತದೆ. ಆದರೆ ನಮ್ಮ ರೈತರ ಬೆಳೆ ಒಣಗುತ್ತಿದ್ದರೂ ಆ ಬಗ್ಗೆ ಜನಪ್ರತಿನಿಧಿಗಳಿಗೆ ಜವಾಬ್ದಾರಿ ಇಲ್ಲವಾಗಿದೆ ಎಂದು ಭಾರತೀಯ ಕಿಸಾನ್ ಸಂಘದ ದಕ್ಷಿಣ ಪ್ರಾಂತ್ಯ ಅಧ್ಯಕ್ಷ ಹಾಡ್ಯ ರಮೇಶರಾಜು ಅಸಮಾಧಾನ ವ್ಯಕ್ತಪಡಿಸಿದರು.
ರಾಜ್ಯ ಕಾರ್ಯದರ್ಶಿ ಶಿವಣ್ಣ, ಜಿಲ್ಲಾಧ್ಯಕ್ಷ ಬಿ.ಪಿ.ಅಪ್ಪಾಜಿ, ಮಹಿಳಾಧ್ಯಕ್ಷೆ ಇಂದ್ರಮ್ಮ, ಜೆ.ಕೆ.ಬಸವರಾಜು ಇತರರಿದ್ದರು.