ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ, ಡಿವೈಎಸ್ಪಿ ಲಕ್ಷ್ಮೀನಾರಾಯಣ್, ಇನ್ಸ್‌ಪೆಕ್ಟರ್ ಸಿದ್ದರಾಜು, ಸಬ್ ಇನ್ಸ್‌ಪೆಕ್ಟರ್‌ಗಳಾದ ಮಣಿ, ಸವಿತಾ ಪಾಟೀಲ್, ಸಂಚಾರ ಠಾಣೆ ಸಬ್ ಇನ್ಸ್‌ಪೆಕ್ಟರ್ ಮೋಹನ್‌ಕುಮಾರ್, ಗಿರೀಶ್ ಇತರರಿದ್ದರು. ನಗರದ ವಿವಿಧ ರಸ್ತೆಗಳಲ್ಲಿ ಜಾಥಾ ಸಂಚರಿಸಿ ಮದ್ಯ ವ್ಯಸನದ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಿದರು.