ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಂ.ಟಿ.ಸುರೇಶ್ ಕಂಠಿ, ಜಿಲ್ಲಾ ಅಪರ ಪೊಲೀಸ್ ವರಿಷ್ಠಾಧಿಕಾರಿ ಗಂಗಾಧರ ಸ್ವಾಮಿ, ಜಿಲ್ಲಾ ಕಾಂಗ್ರೆಸ್ ವಕ್ತಾರ ಸಿ.ಎಂ.ದ್ಯಾವಪ್ಪ, ಜೈ ಭೀಮ್ ಗೆಳೆಯರ ಬಳಗದ ಅಧ್ಯಕ್ಷ ಕಿರಣ್‌ಕುಮಾರ್, ಮುಖಂಡರಾದ ಪ್ರಸನ್ನಕುಮಾರ್, ರಾಜೇಶ್, ದ್ಯಾಪಸಂದ್ರ ಶಂಕರಲಿಂಗೇಗೌಡ ಮತ್ತಿತರರು ಭಾಗವಹಿಸಿದ್ದರು.