ಓಂಕಾರಾಶ್ರಮದ ಮಧುಸೂಧನಾನಂದಪುರಿ ಸ್ವಾಮೀಜಿ, ನೆಲಮಂಗಲ ಶನಿಮಹಾತ್ಮ ದೇವಾಲಯದ ಹನುಮಂತಪ್ಪಸ್ವಾಮೀಜಿ, ಕಾಗಿನೆಲೆಪೀಠದ ಶಿವಾನಂದಪುರಿಸ್ವಾಮೀಜಿ, ಕಬೀರಾನಂದಾಶ್ರಮದ ಶಿವಲಿಂಗಾನಂದಸ್ವಾಮೀಜಿ, ಅನ್ನದಾನೇಶ್ವರನಾಥ ಸ್ವಾಮೀಜಿ, ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ, ಶಾಸಕ ಪಿ.ರವಿಕುಮಾರ್ ಗಣಿಗ, ಎಂಎಲ್‌ಸಿ ಕೆ.ವಿವೇಕಾನಂದ, ಮಾಜಿ ಸಚಿವ ಡಿ.ಸಿ. ತಮ್ಮಣ್ಣ, ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್, ಪಿಇಟಿ ಅಧ್ಯಕ್ಷ ಕೆ.ಎಸ್.ವಿಜಯಾನಂದ, ಯುವ ನಾಯಕ ಇಂಡುವಾಳು ಸಚ್ಚಿದಾನಂದ, ಎಸ್‌ಬಿ ಎಜುಕೇಷನ್ ಟ್ರಸ್ಟ್ ಅಧ್ಯಕ್ಷ ಡಾ.ಬಿ.ಶಿವಲಿಂಗಯ್ಯ, ಕಾರ್ಯದರ್ಶಿ ಡಾ.ಮೀರಾ ಶಿವಲಿಂಗಯ್ಯ ಇತರರಿದ್ದರು.