ಹಿರಿಯ ಸಾಹಿತಿ ತೈಲೂರು ವೆಂಕಟಕೃಷ್ಣ ಕಾರ್ಯಕ್ರಮ ಉದ್ಘಾಟಿಸಿದರು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಹರ್ಷ ವಿ.ಪಣ್ಣೆದೊಡ್ಡಿ, ಕರ್ನಾಟಕ ಸಂಘದ ಅಧ್ಯಕ್ಷ ಡಾ.ಬಿ.ಜಯಪ್ರಕಾಶಗೌಡ, ಕಸಾಪ ಮಾಜಿ ಅಧ್ಯಕ್ಷರಾದ ಎಂ.ವಿ.ಧರಣೇಂದ್ರಯ್ಯ, ಜಿ.ಟಿ.ವೀರಪ್ಪ, ಡಿ.ಪಿ.ಸ್ವಾಮಿ, ಎಚ್.ಆರ್.ಪೂರ್ಣಚಂದ್ರ ತೇಜಸ್ವಿ, ಚಂದ್ರಲಿಂಗು, ಸುನೀಲ್ಕುಮಾರ್, ಚಂದ್ರಶೇಖರ್, ಸಿದ್ದಲಿಂಗ, ಪ್ರಕಾಶ್, ಮಹದೇವಸ್ವಾಮಿ, ಚೇತನ್‌ಕುಮಾರ್ ಇತರರಿದ್ದರು.