ತಹಸೀಲ್ದಾರ್ ವಿಶ್ವನಾಥ್, ತಾಪಂ ಇಒ ಲೋಕೇಶ್‌ಮೂರ್ತಿ, ಹಲ್ಲೇಗೆರೆ ಗ್ರಾಪಂ ಅಧ್ಯಕ್ಷೆ ಪ್ರೇಮಮ್ಮ, ಉಪಾಧ್ಯಕ್ಷೆ ಭಾಗ್ಯಮ್ಮ, ಸದಸ್ಯರಾದ ಆರ್.ಗೀತಾ, ಕರೀಗೌಡ, ವಿನೋದ್, ಅಶೋಕ್, ವೈಶಾಲಿ, ಎಚ್.ಎಂ.ರಮೇಶ್, ಟಿ.ಲೋಕೇಶ್, ತಾಯಮ್ಮ, ರಾಮಲಿಂಗೇಗೌಡ, ಮಾಲಾಶ್ರೀ , ನಿಂಗರಾಜು, ದಯಾನಂದ್, ಸುಧಾಮಣಿ, ಸಿ.ಎಂ.ದ್ಯಾವಪ್ಪ ಇತರರಿದ್ದರು.