ಗ್ಯಾರಂಟಿ ಯೋಜನೆಗಳ ತಾಲೂಕು ಅಧ್ಯಕ್ಷ ಬಿ.ಬಸವರಾಜು, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಚಲುವರಾಜು, ನಿರ್ದೇಶಕ ಪಿ.ಸಂದರ್ಶ್, ಗ್ರಾಪಂ ಮಾಜಿ ಅಧ್ಯಕ್ಷ ಸಿ.ಟಿ.ಶಂಕರ್, ಗುತ್ತಿಗೆದಾರ ಶಿವಶಂಕರ್, ಮುಖಂಡ ತೈಲೂರು ರಘು, ಜಿಲ್ಲಾ ಕಿಸಾನ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ದೇಶಹಳ್ಳಿ ಮೋಹನ್ ಕುಮಾರ್, ಭಾರತೀ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಜೀವ್, ಮುನ್ ಮುಲ್ ನಿರ್ದೇಶಕ ಹರೀಶ್ ಬಾಬು, ಮಹಿಳಾ ಘಟಕದ ಅಧ್ಯಕ್ಷೆ ಮಮತಾ ಶಂಕರೇಗೌಡ, ಸೆಸ್ಕ್ ಇಲಾಖೆಯ ಎಸ್‌ಇ ವೆಂಕಟೇಶ್, ಇಇಗಳಾದ ಕಿಶೋರ್, ಶಿವಕುಮಾರ್, ಕಿರಣ್ ಮತ್ತಿತರರು ಇದ್ದರು.