ಜಿಲ್ಲಾಧಿಕಾರಿ ಡಾ.ಕುಮಾರ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಡಾ.ಶೋಭಾರಾಣಿ, ಕಲಾ ನಿರ್ದೇಶಕ ಅರುಣ್‌ಸಾಗರ್, ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಚಲುವರಾಜು, ರಾಜೀವ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಪಿ.ಸಂದರ್ಶ, ಟ್ರಸ್ಟ್ ಪದಾಧಿಕಾರಿಗಳಾದ ಕೆ.ಎಂ.ರವಿ, ಸಿಪಾಯಿ ಶ್ರೀನಿವಾಸ್ ಮತ್ತಿತರರು ಹಾಜರಿದ್ದರು.