2014 ರಲ್ಲಿ ಹೊಸತಂತ್ರಜ್ಞಾನದಿಂದ ಮೂಲಸೌಕರ್ಯ ಕ್ಷೇತ್ರಕ್ಕೆ ಪ್ರವೇಶಿಸಿ, ಮೆಗಾ ಫುಡ್ ಪಾರ್ಕ್ ಮತ್ತು ಇಂಡಸ್ಟ್ರಿಯಲ್ ಪಾರ್ಕ್ ನಿರ್ಮಿಸಲಾಗಿದ್ದು, ಉದ್ಯಮಿಗಳಿಗೆ ಸುಗಮ ಹಾಗೂ ತೊಂದರೆರಹಿತ ವಾತಾವರಣ ಒದಗಿಸುವುದು, ಭೂಮಿ ಹಂಚಿಕೆ, ಹೂಡಿಕೆ ಬೆಂಬಲ, ಮೂಲಭೂತ ಹಾಗೂ ಅಗತ್ಯ ಸೌಲಭ್ಯಗಳು ಹಾಗೂ ಕಾನೂನು ಅನುಮತಿಗಳ ಸಹಾಯ, ಫುಡ್ ಪಾರ್ಕ್‌ನಲ್ಲಿರುವ ಕೈಗಾರಿಕೆಗಳು ರೈತರಿಂದ ನೇರವಾಗಿ ಕಚ್ಚಾ ವಸ್ತುಗಳನ್ನು ಖರೀದಿಸುವ ಮೂಲಕ ಮಧ್ಯವರ್ತಿಗಳ ನಿವಾರಿಸಿ ರೈತರ ಆದಾಯವನ್ನು ದ್ವಿಗುಣಗೊಳಿಸುವುದು, ಗ್ರಾಮೀಣ ಯುವಕರಿಗೆ ಸ್ಮಳೀಯವಾಗಿ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಮೂಲಕ, ಜನಸಂದಣಿಯ ನಗರಗಳಿಗೆ ವಲಸೆ ಹೋಗುವುದನ್ನು ತಡೆಯಲಾಗುತ್ತಿದೆ ಎಂದರು.