ಬಿಜಿಎಸ್ ಬಾಲಜಗತ್ ಶಾಲೆಯಲ್ಲಿ ಮಕರ ಸಂಕ್ರಾಂತಿ

ಹುಲಿಕೆರೆ ಗ್ರಾಮದ ಕೆ.ಆರ್.ಸಾಗರ ಮುಖ್ಯರಸ್ತೆಯಲ್ಲಿರುವ ಬಿ.ಜಿ.ಎಸ್ ಬಾಲಜಗತ್ ಶಾಲೆಯಲ್ಲಿ ಮಕರ ಸಂಕ್ರಾತಿ ಹಬ್ಬವನ್ನು ಆಚರಿಸಲಾಯಿತು.
ಹುಲಿಕೆರೆ ಗ್ರಾಮದ ಕೆ.ಆರ್.ಸಾಗರ ಮುಖ್ಯರಸ್ತೆಯಲ್ಲಿರುವ ಬಿ.ಜಿ.ಎಸ್ ಬಾಲಜಗತ್ ಶಾಲೆಯಲ್ಲಿ ಮಕರ ಸಂಕ್ರಾತಿ ಹಬ್ಬವನ್ನು ಆಚರಿಸಲಾಯಿತು.
Published on
ಕೆ.ಆರ್.ಸಾಗರ: ಹುಲಿಕೆರೆ ಗ್ರಾಮದ ಕೆ.ಆರ್.ಸಾಗರ ಮುಖ್ಯರಸ್ತೆಯಲ್ಲಿರುವ ಬಿ.ಜಿ.ಎಸ್ ಬಾಲಜಗತ್ ಶಾಲೆಯಲ್ಲಿ ಮಕರ ಸಂಕ್ರಾತಿ ಹಬ್ಬವನ್ನು ಆಚರಣೆ ಮಾಡಲಾಯಿತು.
ಶಾಲೆಯ ಆವರಣದಲ್ಲಿ ಸಂಕ್ರಾತಿ ಹಬ್ಬದ ಸೊಡಗಿನಲ್ಲಿ ಅಲಂಕರಿಸಲಾಗಿದ್ದ ಶಿವನ ವಿಗ್ರಹ, ಬಣ್ಣದ ರಂಗೋಲಿ ಬಿಡಿಸಿ ಭತ್ತದ ರಾಶಿ, ಹಳೆಯ ಶೈಲಿಯ ಮನೆ ನಿರ್ಮಿಸಿ ಎತ್ತಿನ ಗಾಡಿ ಮಾದರಿಯನ್ನು ಇರಿಸಿ ಪೂಜೆ ಸಲ್ಲಿಸಿ ಮಕ್ಕಳಿಗೆ ಸಂಕ್ರಾತಿ ಮಹತ್ವ ತಿಳಿಸಲಾಯಿತು. ಮುಖ್ಯ ಶಿಕ್ಷಕಿ ಆಶಾ ಸೇರಿದಂತೆ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net