ಕರ್ನಾಟಕ ರಾಜ್ಯ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ನಾಗೇಂದ್ರಕುಮಾರ್, ಮಾಜಿ ಶಾಸಕ ಬಿ. ಪ್ರಕಾಶ್, ರಾಜ್ಯ ಆರ್‌ಟಿಒ ಅಧಿಕಾರಿಗಳ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ, ಮೈಸೂರು ಲ್ಯಾಂಪ್ ಸಂಸ್ಥೆ ಮಾಜಿ ಅಧ್ಯಕ್ಷ ಬಿ.ಎಲ್.ದೇವರಾಜು, ಕರ್ನಾಟಕ ಕೈಗಾರಿಕಾ ಸಹಕಾರ ಮಹಾಮಂಡಲದ ಅಧ್ಯಕ್ಷ ಬಸ್ ಸಂತೋಷಕುಮಾರ್, ಮುಖಂಡರಾದ ವಿಜಯ್ ರಾಮೇಗೌಡ, ರಾಜ್ಯ ಸಹಕಾರ ಮಹಾಮಂಡಲದ ನಿರ್ದೇಶಕ ಎಸ್.ಎಲ್. ಮೋಹನ್, ಪಾಂಡವಪುರ ಉಪವಿಭಾಗಾಧಿಕಾರಿ ಕೆ.ಆರ್.ಶ್ರೀನಿವಾಸ್, ತಹಸೀಲ್ದಾರ್ ಡಾ. ಅಶೋಕ್, ಗ್ಯಾರಂಟಿ ಕಾರ್ಯಕ್ರಮಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎ.ಬಿ.ಕುಮಾರ್, ರೈತ ಮುಖಂಡ ಮಧುಗೆರೆ ರಾಜೇಗೌಡ, ರೈತ ನಾಯಕಿ ಕೆ. ಆರ್.ನಂದಿನಿ ಇತರರಿದ್ದರು.