ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ.ಕೆ.ಮೋಹನ್, ಕುಟುಂಬ ಕಲ್ಯಾಣಾಧಿಕಾರಿ ಡಾ.ಜಿ.ಸಿ.ಬೆಟ್ಟಸ್ವಾಮಿ, ಆರ್‌ಸಿಎಚ್ ಅಧಿಕಾರಿ ಡಾ.ಕೆ.ಪಿ.ಅಶ್ವಥ್, ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ.ಎಂ.ಎನ್.ಆಶಾಲತಾ, ಕುಷ್ಟರೋಗ ನಿರ್ಮೂಲನಾಧಿಕಾರಿ ಡಾ.ಸೋಮಶೇಖರ್, ಟಿಎಚ್‌ಒ ಡಾ.ಜವರೇಗೌಡ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಎನ್.ಜಿ.ವೇಣುಗೋಪಾಲ್ ಉಪಸ್ಥಿತರಿದ್ದರು.