ಈ ಸಂದರ್ಭದಲ್ಲಿ ಮನ್‌ಮುಲ್ ಉಪವ್ಯವಸ್ಥಾಪಕ ಆರ್.ಪ್ರಸಾದ್, ಹಾಲು ಮಾರಾಟ ವ್ಯವಸ್ಥಾಪಕಿ ಶಶಿಕಲಾ, ಡಾ.ಸಂತೋಷ್, ಮಾರ್ಗವಿಸ್ತರ್ಣಾಧಿಕಾರಿ ಉಷಾ, ಮಧುಶಂಕರ್, ನಾಗೇಂದ್ರ, ಪ್ರಜ್ವಲ್, ಟೆಕ್ನಿಷಿನ್ ಆನಂದ್, ಪುರಸಭೆಯ ಮಾಜಿ ಸದಸ್ಯರಾದ ಆರ್.ಸೋಮಶೇಖರ್, ಜ್ಯೋತಿಲಕ್ಷ್ಮೀ, ಮುಖಂಡರಾದ ಬೀರಶೆಟ್ಟಹಳ್ಳಿ ಶಿವಣ್ಣ, ಅರ‌್ಮುಗಂ, ಚಂದ್ರು, ಜಯರಾಮು, ಹಾರೋಹಳ್ಳಿ ಉಮೇಶ್, ಪಿ.ಎಲ್.ಆದರ್ಶ, ಬಿಜೆಪಿ ಮುಖಂಡ ಎಚ್.ಎನ್.ಮಂಜುನಾಥ್ ಇತರರು ಇದ್ದರು.