ತಾಲೂಕಿನ ಬಿಜಿ ನಗರದ ಆದಿಚುಂಚನಗಿರಿ ವಿಶ್ವವಿದ್ಯಾಲಯದ ಆವರಣದಲ್ಲಿ ಏರ್ಪಡಿಸಿದ್ದ ಸರ್ದಾರ್-150 ಎಂಬ ಸರ್ದಾರ್ ವಲ್ಲಭಾಯಿ ಪಟೇಲರ 150ನೇ ಜನ್ಮದಿನೋತ್ಸವದ ಪ್ರಯುಕ್ತ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಮಂಡ್ಯ, ಮೈ ಭಾರತ್, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಮಂಡ್ಯ, ಎನ್‌ಎಸ್‌ಎಸ್ ಘಟಕಗಳು ಆದಿಚುಂಚನಗಿರಿ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಸೋಮವಾರ ಆಯೋಜಿಸಿದ್ದ ಮಂಡ್ಯ ಜಿಲ್ಲಾ ಮಟ್ಟದ ಪಾದಯಾತ್ರೆಗೆ ಚಾಲನೆ ನೀಡಿ ಮಾತನಾಡಿದರು.