ಕೆಎಂಎಫ್ ನಿರ್ದೇಶಕ ಎನ್.ಅಪ್ಪಾಜಿಗೌಡ, ಮನ್‌ಮುಲ್ ಅಧ್ಯಕ್ಷ ಶಿವಕುಮಾರ್, ಮಾಜಿ ಶಾಸಕರಾದ ಕೆ.ಬಿ.ಚಂದ್ರಶೇಖರ್, ಎಚ್.ಬಿ.ರಾಮು, ಎಂಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಚಲುವರಾಜು, ಮೈಷುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್.ಜೆ.ರಾಜೇಶ್, ಪಾಂಡವಪುರ ಉಪ ವಿಭಾಗಾಧಿಕಾರಿ ಶ್ರೀನಿವಾಸ್, ತಹಸೀಲ್ದಾರ್ ಜಿ.ಆದರ್ಶ, ಡಿವೈಎಸ್‌ಪಿ ಬಿ.ಚಲುವರಾಜು, ಎಂಡಿಸಿಸಿ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕಿ ವನಜಾಕ್ಷಿ, ಜಿಲ್ಲಾ ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷೆ ಅಂಜನಾ ಶ್ರೀಕಾಂತ್, ಮುಖಂಡರಾದ ಎನ್.ಲಕ್ಷ್ಮೀಕಾಂತ್, ಬಿ.ಎಲ್.ದೇವರಾಜು, ತ್ಯಾಗರಾಜು, ಮೂಡ್ಲೀಗೌಡ, ಪದ್ಮನಾಭ, ಶಿವಣ್ಣ, ಕೆ.ಸಿ.ಜೋಗಿಗೌಡ, ಹರೀಶ್, ಅಂಬರೀಷ್, ಸುನೀಲ್, ಎಚ್.ಟಿ.ಕೃಷ್ಣೇಗೌಡ, ಬಿ.ರಾಜೇಗೌಡ ಇದ್ದರು.