ಕೃಷಿ ಸಹಕಾರ ಸಂಘಕ್ಕೆ ನಂಜುಂಡೇಗೌಡ ಅವಿರೋಧ ಆಯ್ಕೆ

ಮಳವಳ್ಳಿ ತಾಲೂಕಿನ ವಡ್ಡರಹಳ್ಳಿ ಸೊಸೈಟಿ ಆಡಳಿತ ಮಂಡಳಿ ಅಧ್ಯಕ್ಷರಾಗಿ ಅವಿರೋಧ ಆಯ್ಕೆಯಾದ ವಿ.ಎನ್. ನಂಜುಂಡೇಗೌಡ ಅವರುನ್ನು ಇತರೆ ನಿರ್ದೇಶಕರು ಹಾಗೂ ಮುಖಂಡರು ಅಭಿನಂದಿಸಿದರು. ರೋಹಿತ್ ಗೌಡ, ಲಿಂಗರಾಜು, ದೇವರಾಜು, ದಿಲೀಪ್ ಕುಮಾರ್, ಮನು, ಸಿ.ಪಿ.ರಾಜು, ಸವಿತಾ, ಶ್ರೀಕಾಂತ್, ನಂಜೇಗೌಡ, ಬಸವರಾಜು ಇದ್ದರು.

Published on
ಮಳವಳ್ಳಿ: ತಾಲೂಕಿನ ವಡ್ಡರಹಳ್ಳಿ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನವಾವಣೆಯಲ್ಲಿ ವಿ.ಎನ್. ನಂಜುಂಡೇಗೌಡ ಅವಿರೋಧವಾಗಿ ಆಯ್ಕೆಯಾದರು.
ಆಡಳಿತ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ರೋಹಿತ್ ಗೌಡ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಶುಕ್ರವಾರ ಚುನವಾಣೆ ನಿಗದಿಯಾಗಿತ್ತು. ವಿ.ಎನ್. ನಂಜುಂಡೇಗೌಡ ಒಬ್ಬರೆ ಉಮೇದುವಾರಿಕೆ ಸಲ್ಲಿಸಿದ್ದ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿ ಸಂತೋಷ್ ಅವಿರೋಧ ಆಯ್ಕೆ ಘೋಷಿಸಿದರು. ನೂತನ ಅಧ್ಯಕ್ಷರನ್ನು ಆಡಳಿತ ಮಂಡಳಿ ಸದಸ್ಯರು ಹಾಗೂ ಮುಖಂಡರು ಅಭಿನಂದಿಸಿದರು.
ನಿಕಟಪೂರ್ವ ಅಧ್ಯಕ್ಷ ರೋಹಿತ್ ಗೌಡ, ಟಿಎಪಿಸಿಎಂಎಸ್ ಎಂ.ಲಿಂಗರಾಜು, ನಿರ್ದೇಶಕರಾದ ಕೆ.ಜೆ.ದೇವರಾಜು, ದಿಲೀಪ್ ಕುಮಾರ್, ಮನು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಪಿ.ರಾಜು, ಮಹಿಳಾ ಅಧ್ಯಕ್ಷೆ ಸವಿತಾ, ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀಕಾಂತ್, ಮುಖಂಡರಾದ ರಾಜು, ನಂಜೇಗೌಡ, ಬಸವರಾಜು ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net